ಮೆಟ್ರಿಕ್ ನಂತರದ ವಿದ್ಯಾಥಿ೯ವೇತನ ಅಜಿ೯ ಸಲ್ಲಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
👇👇👇👇👇👇👇👇
https://ssp.karnataka.gov.in/
NEW: ಕಾಲೇಜು ಮಾಹಿತಿ ವ್ಯವಸ್ಥೆ (ಸಿ.ಐ.ಎಸ್) ಗೆ ಲಾಗಿನ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಮೆಟ್ರಿಕ್ ನಂತರ ವಿದ್ಯಾರ್ಥಿವೇತನ ಅರ್ಜಿಗಾಗಿ ಅಗತ್ಯವಿರುವ ಮಾಹಿತಿಗಳು/ದಾಖಲೆಗಳು:
೧. ವಿದ್ಯಾರ್ಥಿಗಳ ಎನ್.ಎ.ಟಿ.ಎನ್ ಗುರುತಿನ ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ
೨, ವಿದ್ಯಾರ್ಥಿ ಮತ್ತು ಪೋಷಕರ ಅಧಾರ್ ಸಂಖ್ಯೆ
೩. ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
೪. ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ ನ ರಾಖಲಾತಿ ಸಂಖ್ಯೆ ( ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ) ಸೂಚನೆ: ಅಲ್ಪ ಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಸೆಕ್ ಮಾಡಿ
ಈ ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್.ಡಿ ಯಿಂದ ಹಾಕಿ / ಆದಾಯ / ಆರ್ಕಿಕವಾಗಿ ದುಬ್ರಲ ವಿಭಾಗದ (ಬ್ರಾಹ್ಮಣ ಮೇಳದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರಮಾಣ ಪತ್ರಗಳ ಸಂಖ್ಯೆ (ಆರ್.ಡಿ.
೭. ದಿವ್ಯಾಂಗ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗವೈಕಲ್ಯ ಕಾರ್ಡ್ ಸಂಖ್ಯೆ
೮. ವಿದ್ಯಾರ್ಥಿಯ ಅಥವಾ ಹೆತ್ತವರ FRUITS ಗುರು ತನ ಸಂಸ್ಥೆ
7. ವಿದ್ಯಾರ್ಥಿಯ ಮೇಲ್ ನಾಡಿ
೧೦. ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ರಶೀದಿಯನ್ನು ಇ-ದೃಢೀಕರಣವನ್ನು ಮಾಡಿಸುವ ಅಗತ್ಯವಿರುವುದಿಲ್ಲ.
THANK FOR VISITING MY WEB SITES
Comments
Post a Comment